*ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಮೈಲಿಗಲ್ಲು*: *ಪಿಂಕ್ ಲೈನ್ ಉದ್ಘಾಟಿಸಲಿರುವ ಮೋದಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಹುನಿರೀಕ್ಷಿತ ಗುಡ್ ನ್ಯೂಸ್ ಸಿಕ್ಕಿದೆ. ನಮ್ಮ ಮೆಟ್ರೋದ ಪಿಂಕ್ ಲೈನ್ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಈ ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರಿನ ಮೆಟ್ರೋ ಸಂಪರ್ಕ ಜಾಲಕ್ಕೆ ಮತ್ತೊಂದು ಮಹತ್ವದ ಮಾರ್ಗ ಸೇರ್ಪಡೆಯಾಗಲಿದೆ. ಈ ಕುರಿತು ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ತಾವರೆಕೆರೆ ನಿಲ್ದಾಣದಿಂದ ಐಐಎಂಬಿ-ಬೈಲೇಕಹಳ್ಳಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿ ಪಿಂಕ್ … Continue reading *ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಮೈಲಿಗಲ್ಲು*: *ಪಿಂಕ್ ಲೈನ್ ಉದ್ಘಾಟಿಸಲಿರುವ ಮೋದಿ*