ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ಕಿತ್ತೂರು ರಾಣಿ ಚನ್ನಮ್ಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಹಾನಗಲ್: ಕಿತ್ತೂರು ರಾಣಿ ಚನ್ನಮ್ಮ ನನ್ನ ಆದರ್ಶ, ನನ್ನ ದೈವ, ನನ್ನ ಜೀವನದ ಸ್ಫೂರ್ತಿ. ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ಚೆನ್ನಮ್ಮ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಭಾನುವಾರ ಹಾನಗಲ್ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೀರ ರಾಣಿ ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣಗೋಳಿಸಿ ಅವರು ಮಾತನಾಡುತ್ತಿದ್ದರು.Home add -Advt ಕಿತ್ತೂರು ಚೆನ್ನಮ್ಮ ತನ್ನ ಹೋರಾಟಗಳಿಂದಾಗಿಯೇ ಈ ಸಮಾಜದಲ್ಲಿ … Continue reading ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ಕಿತ್ತೂರು ರಾಣಿ ಚನ್ನಮ್ಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್