*ನೀಟ್ ಪರೀಕ್ಷೆ ಬರೆದಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ನಡೆದಿದೆ. ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು ಗಳಿಸಿದ ನಂತರ ಆಕೆ ಒತ್ತಡಕ್ಕೊಳಗಾಗಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.Home add -Advt ಪೊಲೀಸರಿಗೆ ಮರಾಠಿಯಲ್ಲಿ ಕೈಬರಹದ ಡೆತ್‌ನೋಟ್‌ ಸಿಕ್ಕಿದೆ. ‘ನೀವು … Continue reading *ನೀಟ್ ಪರೀಕ್ಷೆ ಬರೆದಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ*