*KPSC ಹಗರಣದ ಆರೋಪಿ ಬಸವರಾಜ್ ಕನ್ನಾಳೆಗೆ ಮತ್ತೊಂದು ಶಾಕ್*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ಸಿ ಹಗರಣದ ಆರೋಪ ಕೇಳಿಬಂದಿರುವ ಬಸವರಾಜ್ ಕನ್ನಾಳೆಗೆ ಮತ್ತೊಂದು ಹಿನ್ನಡೆಯಾಗಿದೆ. ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಸ್ಥಾನದಿಂದ ಕನ್ನಾಳೆಯನ್ನು ವಜಾಗೊಳಿಸಲಾಗಿದೆ. ರಾಜ್ಯಪಾಲರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಈ ಸಂಬಂಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿಗೆ ಪತ್ರ ರವಾನಿಸಿದ್ದಾರೆ. ಬಸವರಾಜ್ ಕನ್ನಾಳೆ ತೆರವಾದ ಸ್ಥಾನಕ್ಕೆ ಬೆಂಗಳೂರಿನ ಕೆ.ಬಿ. ಸಂದೀಪ್ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ ಕೆ.ಬಿ. … Continue reading *KPSC ಹಗರಣದ ಆರೋಪಿ ಬಸವರಾಜ್ ಕನ್ನಾಳೆಗೆ ಮತ್ತೊಂದು ಶಾಕ್*
Copy and paste this URL into your WordPress site to embed
Copy and paste this code into your site to embed