ಜನತೆಗೆ ಮತ್ತೊಂದು ಶಾಕ್: ನೀರಿನ ಬಿಲ್ ನಲ್ಲಿ ಹಸಿರು ಸೆಸ್

 ಪಶ್ಚಿಮಘಟ್ಟದ ಸಂರಕ್ಷಣೆಗೆ ಕಾಪುನಿಧಿ ಸಂಗ್ರಹ ಗುರಿ : ಈಶ್ವರ ಖಂಡ್ರೆ  Home add -Advt ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ. ರಾಜ್ಯದ … Continue reading ಜನತೆಗೆ ಮತ್ತೊಂದು ಶಾಕ್: ನೀರಿನ ಬಿಲ್ ನಲ್ಲಿ ಹಸಿರು ಸೆಸ್