*ರಾಜ್ಯದ ಜನತೆಗೆ ಮತ್ತೊಂದು ಶಾಕ್*: *ನ.5ರಿಂದಲೇ ಬಸ್ ಪ್ರಯಾಣ ದರ ಏರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಸಾರಿಗೆ ಬಸ್‌ಗಳ ಪ್ರಯಾಣ ದರ ನವೆಂಬರ್ 5ರಿಂದ ಹೆಚ್ಚಳವಾಗಲಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಡೀಸೆಲ್ ಬೆಲೆ ಏರಿಕೆ ಹಾಗೂ ಸಾರಿಗೆ ನಿಗಮಗಳ ಆರ್ಥಿಕ ನಷ್ಟದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದ ಸಚಿವರು, ನವೆಂಬರ್ 4ರಂದು ಸಾರಿಗೆ ಇಲಾಖೆ ಮತ್ತು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದರ ಹೆಚ್ಚಳದ ಪ್ರಮಾಣವನ್ನು ಅಂತಿಮಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು … Continue reading *ರಾಜ್ಯದ ಜನತೆಗೆ ಮತ್ತೊಂದು ಶಾಕ್*: *ನ.5ರಿಂದಲೇ ಬಸ್ ಪ್ರಯಾಣ ದರ ಏರಿಕೆ*