*400ಕೋಟಿ ರಾಬರಿ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಆಡಿಯೋ ವೈರಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಚೋರ್ಲಾ ಘಾಟ್ ನಲ್ಲಿ ಎರಡು ಕಂಟೇನರ್ ನಲ್ಲಿ ಸಾಗಾಟ ಮಾಡಲಾಗುತ್ತಿದ್ದ 400 ಕೋಟಿ ರೂ ದರೋಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.‌ ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ರೂ ರಾಬರಿ ಪ್ರಕರಣದ ಆರೋಪಿಗಳಾದ ವಿರಾಟ್ ಮತ್ತು ಜಯೇಶ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಎಲ್ಲಡೆ ಹಲ್ ಚಲ್ ಸೃಷ್ಟಿಯಾಗಿದೆ.‌ ಹಣ ಸಾಗಾಟದ ಕುರಿತು ವಾಟ್ಸಪ್ ಕಾಲ್ ನಲ್ಲಿ ಆಶ್ರಮವೊಂದರಲ್ಲಿ ಎರಡು ಸಾವಿರ ರೂ. ನೋಟು … Continue reading *400ಕೋಟಿ ರಾಬರಿ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಆಡಿಯೋ ವೈರಲ್*