ಸ್ಯಾಂಡಲ್ ವುಡ್ ಅಂಗಳಕ್ಕೆ ಮತ್ತೊಬ್ಬ ಯುವ ನಟನ ಎಂಟ್ರಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನಟ ಹಾಗೂ ಸ್ಟಾರ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಿನಿಮಾ ರಂಗಕ್ಕೆ ಕಾಲಿಡಲು ಸದ್ದಾಗಿ ಸಿದ್ಧರಾಗಿದ್ದಾರೆ. ಈಗಾಗಲೇ ಫ್ಯಾಷನ್ ಲೋಕದಲ್ಲಿ ಮಿಂಚಿನ ಸಂಚಲನ ಮೂಡಿಸಿರುವ ಸಮರ್ಜಿತ್ ಚಿತ್ರರಂಗಕ್ಕೂ ಶೀಘ್ರವೇ ಪಾದಾರ್ಪಣೆ ಮಾಡಲಿದ್ದಾರೆ. ಬಾಲಿವುಡ್ ಅಂಗಳದಲ್ಲಿ ಸಾಕಷ್ಟು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿರುವ ಸಮರ್ಜಿತ್ ಚಿತ್ರರಂಗಕ್ಕೆ ಬರಲು ಸಕಲ ಸಿದ್ಧತೆ ನಡೆಸಿದ್ದಾರೆ. ಮಾರ್ಷಲ್ ಆರ್ಟ್ಸ್, ಸ್ಟಂಟ್ ಡ್ಯಾನ್ಸ್ ಹೀಗೆ ಬಹಳಷ್ಟು ವಿಭಾಗಗಳಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದು ಪರ್ಫೆಕ್ಟ್ ಆ್ಯಕ್ಟರ್ ಆಗಿ ಚಿತ್ರರಂಗಕ್ಕೆ ಕಾಲಿಡಬೇಕು ಎಂದು ನಿರ್ಧಾರ ಮಾಡಿದ್ದಾರೆ. … Continue reading ಸ್ಯಾಂಡಲ್ ವುಡ್ ಅಂಗಳಕ್ಕೆ ಮತ್ತೊಬ್ಬ ಯುವ ನಟನ ಎಂಟ್ರಿ