*ಡೆಂಗ್ಯೂ ವಿರೋಧಿ ಮಾಸಾಚರಣೆ: ಬೆಳಗಾವಿ ನಗರದಲ್ಲಿ ಲಾರ್ವಾ ಸಮೀಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಡೆಂಗ್ಯೂ ಅಂತಹ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಪ್ರೀತಿ ವಿ ಕಾಮಕರ್ ಅವರು ತಿಳಿಸಿದರು. ಬೆಳಗಾವಿ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಮಹಾನಗರ ಪಾಲಿಕೆ ಹಾಗೂ ಕೆಎಲ್‌ಇ ಸಂಸ್ಥೆಯ ಯಳ್ಳೂರು ನಸಿರ್ಂಗ್ ಕಾಲೇಜಿನ ವಿದ್ಯಾರ್ಥಿಗಳ ಸಹಯೋಗದಲ್ಲಿ ಡೆಂಗ್ಯೂ ವಿರೋಧಿ … Continue reading *ಡೆಂಗ್ಯೂ ವಿರೋಧಿ ಮಾಸಾಚರಣೆ: ಬೆಳಗಾವಿ ನಗರದಲ್ಲಿ ಲಾರ್ವಾ ಸಮೀಕ್ಷೆ*