*ಬೆಳಗಾವಿಯಲ್ಲಿ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಕಾರ್ಯಾಚರಣೆ: ಹರಿತವಾದ ಕೊಯ್ತಾ ಸಮೇತ ವ್ಯಕ್ತಿ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಉದ್ದೇಶದಿಂದ ಕಾರ್ಯಾಚರಣೆ ನಡೆಸಿದ ಮಾರ್ಕೆಟ್ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಪೊಲೀಸರು, ಹರಿತವಾದ ಕೊಯ್ತಾ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ನವೆಂಬರ್ 6ರಂದು ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾನೂನುಬಾಹಿರವಾಗಿ ಮಾರಕ ಆಯುಧವನ್ನು ಹೊಂದಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಬಿಷೇಕ್ ವಿನೋದ್ ಕೆಂಕರೆ (43) ಎಂದು ಗುರುತಿಸಲಾಗಿದೆ. ಈತ ತನ್ನ ಬಳಿ ಹರಿತವಾದ ಕೊಯ್ತಾವನ್ನು ಯಾವುದೇ ಅಪರಾಧ ಕೃತ್ಯ ಎಸಗುವ ಉದ್ದೇಶದಿಂದ … Continue reading *ಬೆಳಗಾವಿಯಲ್ಲಿ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಕಾರ್ಯಾಚರಣೆ: ಹರಿತವಾದ ಕೊಯ್ತಾ ಸಮೇತ ವ್ಯಕ್ತಿ ಬಂಧನ*
Copy and paste this URL into your WordPress site to embed
Copy and paste this code into your site to embed