*“ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್” ವಿಶೇಷ ಕಾರ್ಯಾಚರಣೆ: ಆಯುಧ ಸಮೇತ ಆರೋಪಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಇತ್ತಿಚೆಗೆ ಹೆಚ್ಚುತ್ತಿರುವ ಸ್ಟಾಬಿಂಗ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ನಗರದ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್” ತಂಡದಿಂದ ಪರಿಶೀಲನೆ ಮುಂದುವರೆಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಂಡಿ-ಬುಡ್ಯಾನೂರ ರಸ್ತೆಯಲ್ಲಿ ಆರೋಪಿತನಾದ ಕಿರಣ ದುರ್ಗಪ್ಪ ಕಡ್ಯಾಗೋಳ (22) ಎಂಬಾಗ ಕಾನೂನು ಬಾಹಿರವಾಗಿ ಅರಣ್ಯ ಪ್ರದೇಶದ ಗಿಡಗಂಟಿಗಳಲ್ಲಿ ನಿಂತು ಕೈಯಲ್ಲಿ ಕಬ್ಬಿಣದ ಕುಡುಗೋಲ ಹಿಡಿದು ಜಳಪಳಿಸುತ್ತಿದ್ದ.  ಈ ವೇಳೆ ಮಾರಿಹಾಳ ಠಾಣೆಯ … Continue reading *“ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್” ವಿಶೇಷ ಕಾರ್ಯಾಚರಣೆ: ಆಯುಧ ಸಮೇತ ಆರೋಪಿ ವಶಕ್ಕೆ*