*ಅನುಭವ ಮಂಟಪ- ಬಸವಾದಿ ಶರಣರ ವೈಭವ ರಥಯಾತ್ರೆಗೆ ನಗರದಲ್ಲಿ ಅದ್ದೂರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಾಗಲಕೋಟೆ ಹಾಗೂ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ಬಾಗಲಕೋಟೆ ಇವರ ಸಹಯೋಗದಲ್ಲಿ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ ರಥಯಾತ್ರೆ” ಹಮ್ಮಿಕೊಳ್ಳಲಾಗಿದ್ದು, ರವಿವಾರ (ಏ.27) ಬೆಳಗಾವಿ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ “ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆ”ಯನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕರ್ನಾಟಕ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನೊಳಗೊಂಡ ಅನುಭವ ಮಂಟಪದಲ್ಲಿ ಭಗವಾನ್ ಗೌತಮ … Continue reading *ಅನುಭವ ಮಂಟಪ- ಬಸವಾದಿ ಶರಣರ ವೈಭವ ರಥಯಾತ್ರೆಗೆ ನಗರದಲ್ಲಿ ಅದ್ದೂರಿ ಸ್ವಾಗತ*