*ವೈವಾಹಿಕ ಜೀವನಕ್ಕೆ ಕಾಲಿಟ್ಟ ಆಂಕರ್ ಅನುಶ್ರೀ*
ಪ್ರಗತಿವಾಹಿನಿ ಸುದ್ದಿ: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆಯೇರಿದ್ದಾರೆ. ಕೊಡಗು ಮೂಲದ ಉದ್ಯಮಿ ರೋಷನ್ ಜೊತೆ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಇಂದು ಬೆಳಿಗ್ಗೆ 10:56ರ ಶುಭ ಮುಹೂರ್ತದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಅದ್ಧೂರಿಯಾಗಿ ನಡೆದ ಮದುವೆ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ಕಲಾವಿದರು, ಆಪ್ತರು ಭಾಗವಹಿಸಿದ್ದರು. ಅನುಶ್ರೀ ಮದುವೆ ಹಿನ್ನೆಲೆಯಲ್ಲಿ ರೆಸಾರ್ಟ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಆದರೆ … Continue reading *ವೈವಾಹಿಕ ಜೀವನಕ್ಕೆ ಕಾಲಿಟ್ಟ ಆಂಕರ್ ಅನುಶ್ರೀ*
Copy and paste this URL into your WordPress site to embed
Copy and paste this code into your site to embed