*ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಹಾರಿದ ಜನ*
ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ನ 7ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದೆಹಲಿಯ ಎಂ ಆರ್ ವಿ ಶಾಲೆ ಬಳಿಯ 13ನೇ ಸೆಕ್ಟರ್ ಶಾಬಾದ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನ 7 ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಸುತ್ತಮುತ್ತಲೂ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಕಟ್ಟಡದಿಂದ ಹೊರಬರಲಾಗದೇ ಪ್ರಾಣ ಉಳಿಸಿಕೊಳ್ಳಲು ಮೂವರು ಕಟ್ಟಡಿಂದ ಕೆಳಗೆ ಜಿಗಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರ ಸ್ಥಿತಿ ಚಿಂತಾಜನಕವಾಗಿದೆ. ಬೆಳಿಗ್ಗೆ 10 ಗಂಟೆ ಸುಮಾರಿಗೆ … Continue reading *ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಹಾರಿದ ಜನ*
Copy and paste this URL into your WordPress site to embed
Copy and paste this code into your site to embed