*ಅಪಾರ್ಟ್ ಮೆಂಟ್ ನ ಇಂಗುಗುಂಡಿಯಲ್ಲಿ ಅಸ್ಥಿಪಂಜರ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ನ ಇಂಗುಗುಂಡಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಬೇಗೂರು ಬಳಿ ನಡೆದಿದೆ. ಎಂ.ಎನ್.ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ ಮೆಂಟ್ ನ ಇಂಗುಗುಂಡಿ ಸ್ವಚ್ಚ ಮಾಡುವಾಗ ಅಸ್ಥಿಪಂಜರವೊಂದು ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಅಸ್ಥಿಪಂಜರ ಪತ್ತೆಯಾಗಿದ್ದು, ಬೇಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಕೊಲೆಯೋ ಅಥವಾ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವುದೋ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಬಗ್ಗೆ ಪೂರ್ವ ವಿಭಾಗದ ಜಂಟಿ ಆಯುಕ್ತ ರಮೇಶ್ ಬಾನೋಟ್ ಮಾಹಿತಿ ನೀಡಿದ್ದು, ಮೇಲ್ನೋಟಕ್ಕೆ ಇದು … Continue reading *ಅಪಾರ್ಟ್ ಮೆಂಟ್ ನ ಇಂಗುಗುಂಡಿಯಲ್ಲಿ ಅಸ್ಥಿಪಂಜರ ಪತ್ತೆ*
Copy and paste this URL into your WordPress site to embed
Copy and paste this code into your site to embed