
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಸೋಮವಾರ ಬೆಂಗಳೂರಿನ ಬ್ಯಾಂಕಿನ ಕೇಂದ್ರ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಅಪೆಕ್ಷ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವರಾಜ್, ಪ್ರಧಾನ ವ್ಯವಸ್ಥಾಪಕರಾದ ಲೀನಾಕುಮಾರ ಹಾಗೂ ಬ್ಯಾಂಕಿನ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
