*ಬಿಪಿಎಲ್ ಕಾರ್ಡ್ ರದ್ದು: ಬಿಜೆಪಿ ಆರೋಪಕ್ಕೆ ಸಚಿವ ಮುನಿಯಪ್ಪ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ಪರಿಷ್ಕರಣೆ ಮಾಡಿದಾಗ ಬಿಪಿಎಲ್ ಅಲ್ಲದೇ ಇರೋರನ್ನು ಎಪಿಎಲ್ ಮಾಡಿದ್ದೇವೆ. ಆದರೆ ಎಪಿಎಲ್ ಕಾರ್ಡ್ ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಪಡಿತರ ನೀಡಲು ಹಣದ ಕೊರತೆ ಇಲ್ಲ. ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಎಪಿಎಲ್ ಕಾರ್ಡ್ ದಾರರಿಗೆ ಸಬ್ಸಿಡಿ ರೇಟ್ … Continue reading *ಬಿಪಿಎಲ್ ಕಾರ್ಡ್ ರದ್ದು: ಬಿಜೆಪಿ ಆರೋಪಕ್ಕೆ ಸಚಿವ ಮುನಿಯಪ್ಪ ಸ್ಪಷ್ಟನೆ*