Belagavi NewsBelgaum NewsCrimeKannada NewsKarnataka News

*ಎಪಿಎಂಸಿ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಅನ್ನಪೂರ್ಣವಾಡಿ ರಾಯಲ್ ಪಬ್ಲಿಕ್ ಸ್ಕೂಲ್  ಬಳಿ ಗಾಂಜಾ ಸೇವಿಸಿರುವ ಅನುಮಾನದ ಮೇರಿಗೆ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ.

ಕುಮಾರ ಉಮೇಶ ಚರಂತಿಮಠ (26) ಹಾಗೂ ವಿಜಯಕುಮಾರ ಶೇಖರ ಸುತಗಟ್ಟಿ (27) ಬಂದಿತ ಆರೋಪಿಗಳು

Home add -Advt

ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.21/2026 ಕಲಂ.27(b) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

Related Articles

Back to top button