*ಎಪಿಎಂಸಿ ಪೊಲೀಸರಿಂದ ಗಾಂಜಾ ಸೇವಿಸುತ್ತಿದ್ದ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಅನ್ನಪೂರ್ಣವಾಡಿ ರಾಯಲ್ ಪಬ್ಲಿಕ್ ಸ್ಕೂಲ್  ಬಳಿ ಗಾಂಜಾ ಸೇವಿಸಿರುವ ಅನುಮಾನದ ಮೇರಿಗೆ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ. ಕುಮಾರ ಉಮೇಶ ಚರಂತಿಮಠ (26) ಹಾಗೂ ವಿಜಯಕುಮಾರ ಶೇಖರ ಸುತಗಟ್ಟಿ (27) ಬಂದಿತ ಆರೋಪಿಗಳು ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.21/2026 ಕಲಂ.27(b) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ. *BREAKING: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು* Home add -Advt