*ಎಪಿಎಂಸಿ ಪೊಲೀಸರ ಕಾರ್ಯಾಚರಣೆ: 3 ಅಂತಾರಾಜ್ಯ ಕಳ್ಳರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಗಳ್ಳತನ ಮಾಡಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಎಪಿಎಂಸಿ ಪೊಲೀಸರು ಬಂಧಿಸಿವಲ್ಲಿ ಯಶಸ್ವಿಯಾಗಿದ್ದಾರೆ.Home add -Advt ಬೆಳಗಾವಿಯ ಎಪಿಎಂಸಿ ಪೊಲೀಸರು ದಾಳಿ ಮಾಡಿ 4.71 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಮೂಲದ  ದೇವೆಂದ್ರ ಉರ್ಫ ಡೇಬ್ಯಾ ರಮೇಶ ವಾಘಮೋರೆ(39), ಸಚೀನ ದತ್ತಾತ್ರೇಯ ಗೌಳಿ(39), ಕಪೀಲ ಉರ್ಫ ಅಪ್ಪಾ ಭಜರಂಗ ಜಾಧವ(23) ಎಂಬಾತರನ್ನು ಬಂಧಿಸಲಾಗಿದೆ. ಬಂಧಿತರಿಂದ 1.67 ಲಕ್ಷ ರೂ. ಮೌಲ್ಯದ 12.080 ಮಿ.ಗ್ರಾಂ. ಬಂಗಾರದ ಆಭರಣ, 1,83 … Continue reading *ಎಪಿಎಂಸಿ ಪೊಲೀಸರ ಕಾರ್ಯಾಚರಣೆ: 3 ಅಂತಾರಾಜ್ಯ ಕಳ್ಳರು ಅರೆಸ್ಟ್*