Belagavi NewsBelgaum NewsKannada NewsKarnataka NewsLatest

ಪಟ್ಟಣ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಪ್ಪಯ್ಯ ಕೋಡೊಳಿ ಅವಿರೋಧ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಸ್ಥಳೀಯ ಪಟ್ಟಣ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪಟ್ಟಣ ಪಂಚಾಯಿತಿ ಹಿರಿಯ ಸದಸ್ಯ ಅಪ್ಪಯ್ಯ ಕೋಡೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ಪಟ್ಟಣ ಪಂಚಾಯಿತಿ ಸಭಾಗೃಹದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.

ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗುತ್ತಲೇ ಅಪ್ಪಯ್ಯ ಅವರನ್ನು ಪಟ್ಟಣ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸತ್ಕರಿಸಿ, ಅಭಿನಂದಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button