*ಕ್ಷೇತ್ರ ಶಿಕ್ಷಣಾಧಿಕಾರಿಗೆ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮನವಿ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳಗಾವಿ ನಗರ ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಲಾಯಿತು.  ಇಂದು ಬೆಳಗಾವಿಯ ಸದಾಶಿವ ನಗರದಲ್ಲಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುವ ಮೂಲಕ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳಗಾವಿ ನಗರದ ಘಟಕದ ಅಧ್ಯಕ್ಷ  ಬಾಬು ಸೊಗಲನ್ನವರ, ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ … Continue reading *ಕ್ಷೇತ್ರ ಶಿಕ್ಷಣಾಧಿಕಾರಿಗೆ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮನವಿ*