*ಬಕ್ರೀದ್ ಹಬ್ಬದ ವೇಳೆ ಗೋ ಹತ್ಯೆ ತಡೆಯಿರಿ: ಡಿಸಿಗೆ ಮನವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಾಗೂ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ, ಗೋ ಹತ್ಯೆ ತಡೆಯುವಂತೆ ಆಗ್ರಹಿಸಿಲಾಯಿತು. ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.Home add -Advt ಬಕ್ರೀದ್ ಹಬ್ಬದ ನೇಪದಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಿಷೇಧವಿದ್ದರೂ ಸಹಿತ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆ ಜಿಲ್ಲೆಯಾದ್ಯಂತ ನಿರಂತರವಾಗಿ … Continue reading *ಬಕ್ರೀದ್ ಹಬ್ಬದ ವೇಳೆ ಗೋ ಹತ್ಯೆ ತಡೆಯಿರಿ: ಡಿಸಿಗೆ ಮನವಿ*
Copy and paste this URL into your WordPress site to embed
Copy and paste this code into your site to embed