*ಜಾತ್ರೆಯಲ್ಲಿ ಎರಡು ವರ್ಷದ ಅವಳಿ ಮಕ್ಕಳನ್ನು ಬಿಟ್ಟುಹೋದ ಪೋಷಕರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಂಚಲಿ ಮಾಯಕ್ಕನ ದೇವಸ್ಥಾನದ ಜಾತ್ರೆಯಲ್ಲಿ ಎರಡು ವರ್ಷದ ಅವಳಿ ಮಕ್ಕಳನ್ನು ಅವರ ಪೋಷಕರು ಬಿಟ್ಟು ಹೋಗಿದ್ದು. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಬೆಳಗಾವಿಗೆ ಒಪ್ಪಿಸಿರುತ್ತಾರೆ. ಕುಮಾರ ಬಾಬು ಮತ್ತು ಕುಮಾರಿ ಸೋನಿ 2 ವರ್ಷದ ಅವಳಿ ಮಕ್ಕಳನ್ನು ತಾತ್ಕಾಲಿಕವಾಗಿ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ದತ್ತು ಸ್ವೀಕಾರ ಕೇಂದ್ರದಲ್ಲಿ ಅಭಿರಕ್ಷಣೆಗೆ ಇರಿಸಿದ್ದು. ಸದರಿ ಮಕ್ಕಳ ಜೈವಿಕ ಪಾಲಕರು ಯಾರಾದರು ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, … Continue reading *ಜಾತ್ರೆಯಲ್ಲಿ ಎರಡು ವರ್ಷದ ಅವಳಿ ಮಕ್ಕಳನ್ನು ಬಿಟ್ಟುಹೋದ ಪೋಷಕರು*