*ನಾಡಿಗಾಗಿ ಹೋರಾಡುತ್ತಿರುವ ಕನ್ನಡಿಗರ ಮೇಲಿನ ಕೇಸ್ ರದ್ದುಪಡಿಸಿ: ಗೃಹ ಸಚಿವರಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಡಿನ ನೆಲ, ಜಲ ಮತ್ತು ಭಾಷೆಯ ಹಿತಕ್ಕಾಗಿ ಹೋರಾಡಿ ಮೊಕದ್ದಮೆ ಎದುರಿಸುತ್ತಿರುವ ನೂರಾರು ಕನ್ನಡಪರ ಹೋರಾಟಗಾರರ ಮೇಲಿನ ಕೇಸ್‌ಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಗೃಹ ಸಚಿವ ಡಾ. ಜಿ ಪರಮೇಶ್ವರಗೆ ಮನವಿ ಸಲ್ಲಿಸದೆ. ಬೆಳಗಾವಿ ನಗರದಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾನಟೆ ಹಾಗೂ ಶಂಕುಸ್ಥಾಪನೆಗೆ ಆಗಮಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ.Home add -Advt ಕರ್ನಾಟಕದ ನೆಲ, ಜಲ ಹಾಗೂ ಭಾಷೆಯ … Continue reading *ನಾಡಿಗಾಗಿ ಹೋರಾಡುತ್ತಿರುವ ಕನ್ನಡಿಗರ ಮೇಲಿನ ಕೇಸ್ ರದ್ದುಪಡಿಸಿ: ಗೃಹ ಸಚಿವರಿಗೆ ಮನವಿ*