*ಮಾದಕ ವಸ್ತು ಮಾರಾಟ ತಡೆಯುವಂತೆ ಪೊಲೀಸ್ ಆಯುಕ್ತರಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಾಂಜಾ ಮತ್ತು ಮಾದಕ ವಸ್ತುಗಳ ಅನಧಿಕೃತ ಮಾರಾಟ ಹೆಚ್ಚಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.  ಮನವಿಯನ್ನು ಬೆಳಗಾವಿ ಮಹಾನಗರ ಪೋಲಿಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನಾಂಗ ಮತ್ತು ಡಿಸಿಪಿ ರೋಹನ್ ಜಗದೀಶ್ ಅವರಿಗೆ ಸಲ್ಲಿಸಿ, ಅನಧಿಕೃತ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ಹಚ್ಚಿ ಅಂಥವರ  ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಲಾಯಿತು.  ಈ ವೇಳೆ ಬಿಜೆಪಿ … Continue reading *ಮಾದಕ ವಸ್ತು ಮಾರಾಟ ತಡೆಯುವಂತೆ ಪೊಲೀಸ್ ಆಯುಕ್ತರಿಗೆ ಮನವಿ*