ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಸ್ತಕ ಸಾಲಿನ ಯುವ ಸಬಲೀರಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವಅಂತಿಮ ದಿನಾಂಕದಿಂದ ಕಳೆದ ೫ ವರ್ಷಗಳ ಕ್ರೀಡಾ ಸಾಧನೆಗಳನ್ನು ಪರಿಗಣಿಸಲಾಗುವುದು. ಭಾರತದಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿಂದ ಮಾನ್ಯತೆ ಪಡೆದ ಕ್ರೀಡಾ ಸಂಘ ಸಂಸ್ಥೆಗಳು ಆಯೋಜಿಸಿರುವ ಕ್ರೀಡಾಕೂಟಗಳು ಹಾಗೂ ಅದೇ ಸಂಸ್ಥೆಗಳು ನೀಡುವ ಪ್ರಮಾಣ ಪತ್ರ/ಅರ್ಹತಾ ಪ್ರಮಾಣ ಪತ್ರ ನೀಡಿದ್ದಲ್ಲಿ ಅವುಗಳನ್ನು ಮಾತ್ರ ಪರಿಗಣಿಸಲಾಗುವುದು. ಕರ್ನಾಟಕದ ನಿವಾಸಿಯಾಗಿದ್ದು, ಅಂತರಾಷ್ಟ್ರೀಯ … Continue reading ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ