*ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವಿ ಪೂರ್ವ ವಸತಿ ಕಾಲೇಜುಗಳಿಗೆ ಮತ್ತು ಉನ್ನತೀಕರಿಸಿದ ಮೌಲಾನಾ ಆಜಾದ ಪದವಿ ಪೂರ್ವ ಕಾಲೇಜುಗಳಿಗೆ 2025-26ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮೆ 31 ರ ಒಳಗಾಗಿ http://sevasindhuservices.karnataka.gov.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲ ತಾಣ http://dom.karnataka.in ದಿಂದ ಮಾಹಿತಿಯನ್ನು ಪಡೆಯಬಹುದಾಗಿದೆ. ವಿಶೇಷ. ಸೂಚನೆ: ಮೇ.3, ರಿಂದ … Continue reading *ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed