*ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26 ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಕಾರ್ಯತಂತ್ರದ ಅಡಿಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 12 ಪ್ರಾಥಮಿಕ ಹಾಗೂ 16 ಪ್ರೌಢಶಾಲಾ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗಳನ್ನು ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್, 13, 2026 ರ ಒಳಗಾಗಿ ಚಿಕ್ಕೋಡಿ ಜಿಲ್ಲೆಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಸಮಗ್ರ ಶಿಕ್ಷಣ … Continue reading *ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ*