*ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸವದತ್ತಿ ತಾಲ್ಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಸವದತ್ತಿ ತಾಲ್ಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 19 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ … Continue reading *ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed