*ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2026-27 ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗಧಿತ ಅರ್ಜಿ ನಮೂನೆಗಳನ್ನು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ನೆಹರು ನಗರ ಬೆಳಗಾವಿ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯವರಿಂದ ಕಚೇರಿ ನಡೆಯುವ … Continue reading *ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed