*ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ*

 ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪøಶ್ಯತೆ ನಿವಾರಣೆ”. … Continue reading *ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ*