*ಜನವರಿ 25 ರಿಂದ ನಿವೇಶನಗಳಿಗೆ ಅರ್ಜಿ ಆಹ್ವಾನ*

*ಪ್ರಗತಿವಾಹಿನಿ ಸುದ್ದಿ*“ಇದೇ ತಿಂಗಳು 25 ರಿಂದ ಶಿವರಾಮ ಕಾರಂತ ಬಡಾವಣೆ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುವುದು. ಮೊದಲ ಆದ್ಯತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಿಡಿಎ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;Home add -Advt ಶಿವರಾಮ ಕಾರಂತ ಬಡಾವಣೆ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಗಳ ಪರಿಶೀಲನೆ ಮಾಡಿದ್ದೇವೆ. ಶಿವರಾಮ್ ಕಾರಂತ ಬಡಾವಣೆ ನಿವೇಶನಕ್ಕೆ ಆನ್ ಲೈನ್ ಮೂಲಕ ಅರ್ಜಿ … Continue reading *ಜನವರಿ 25 ರಿಂದ ನಿವೇಶನಗಳಿಗೆ ಅರ್ಜಿ ಆಹ್ವಾನ*