ಕಾರ್ಯಾಲಯ ಸಹಾಯಕ ಹುದ್ದೆಗೆ ಅರ್ಜಿ ಅಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಗುತ್ತಿಗೆ ಆಧಾರದ ಮೇಲೆ ಕಾರ್ಯಾಲಯ ಸಹಾಯಕ (Office Assistant) ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕಂಪ್ಯೂಟರ್ ಎಮ್ ಎಸ್ ಆಫೀಸ್, ಇಂಟರ್ನೆಟ್ ಜ್ಞಾನ ಹೊಂದಿರಬೇಕು. ಮತ್ತು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಕಡ್ಡಾಯ. ಅಕೌಂಟಿಂಗ್ ಜ್ಞಾನ ಹೊಂದಿರಬೇಕು. ಉತ್ತಮ ಸಂವಹಣ ಕಲೆ ಹೊಂದಿರಬೇಕು ಕನ್ನಡ ಮತ್ತು ಇಂಗ್ಲಿಷ್ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು. ಹಿಂದಿ ಭಾಷೆ ಹೆಚ್ಚಿನ ಜ್ಞಾನ ಹೊಂದಿರುವುದು. ಮತ್ತು ಆರ್‌ಸೆಟಿ/ರುಡಸೆಟಿಗಳಂಥ ಸಂಸ್ಥೆಗಳಲ್ಲಿ ಕೆಲಸ … Continue reading ಕಾರ್ಯಾಲಯ ಸಹಾಯಕ ಹುದ್ದೆಗೆ ಅರ್ಜಿ ಅಹ್ವಾನ