*ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಕೆಡೆಟ್ ದಳ(ಎನ್.ಸಿ.ಸಿ)ದಲ್ಲಿ ಗುತ್ತಿಗೆ ಅಧಾರದ ಮೇಲೆ ತರಬೇತುದಾರ(ಇನ್ಸ್ಟ್ರಕ್ಟರ್) ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು, ಬೆಳಗಾವಿ, ಮೈಸೂರು, ರಾಯಚೂರು ಹಾಗೂ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 13, 2025 ರ ಒಳಗಾಗಿ [email protected] ಇ-ಮೇಲ್ ವಿಳಾಸಕ್ಕೆ ಅಥವಾ ಎನ್.ಸಿ.ಸಿ. ಡಿಟಿಇ(ಕರ್ನಾಟಕ & ಗೋವಾ) ಕೆಎಸ್ ಸಿಎಂಎಫ್ ಬಿಲ್ಡಿಂಗ್, 4ನೇ ಮಹಡಿ ನಂ.8, ಕನ್ಮಿಂಗ್ ಹ್ಯಾಂ ರಸ್ತೆ, ಬೆಂಗಳೂರು-01 ಈ ವಿಳಾಸಕ್ಕೆ ಅಂಚೆ ಮೂಲಕ ಕಳಿಸಬಹುದು. ಹೆಚ್ಚಿನ ಮಾಹಿತಿಗಾಗಿ … Continue reading *ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed