ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಪತಿ ನೇಮಕ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಎಂ. ರಾಮಚಂದ್ರ ಗೌಡ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ಪ್ರಭಾರ ಕುಲಪತಿಗಳಾಗಿ ಪ್ರೊ. ವಿ.ಎಫ್. ನಾಗಣ್ಣವರ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ.ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ), ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ್ ಪರಿಷತ್ ಸದಸ್ಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ನೂತನ ಕುಲಪತಿಯನ್ನು ಸ್ವಾಗತಿಸಿದರು ಎಂದು ಕುಲಸಚಿವರಾದ ರಾಜಶ್ರೀ ಜೈನಾಪೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಮಚಂದ್ರಗೌಡ ಅಧಿಕಾರ ಜುಲೈ 3ರಂದು ಮುಕ್ತಾಯವಾಗಿದೆ. … Continue reading ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಪತಿ ನೇಮಕ
Copy and paste this URL into your WordPress site to embed
Copy and paste this code into your site to embed