*ವಾಯವ್ಯ ರಸ್ತೆ ಸಾರಿಗೆ ನಿಗಮದಲ್ಲಿ 2814 ಸಿಬ್ಬಂದಿಗಳ ನೇಮಕ ಶೀಘ್ರ: ರಾಜು ಕಾಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಯವ್ಯ ರಸ್ತೆ ಸಾರಿಗೆ ನಿಗಮದಲ್ಲಿ 2814 ಸಿಬ್ಬಂದಿಗಳ ನೇಮಕಾತಿಗೆ ಶಿಘ್ರದಲ್ಲೆ ಕ್ರಮ ಕೈಗೊಳ್ಳುತ್ತೇವೆ ಎಂದು ವಾಯವ್ಯ ರಸ್ತೆ ಸಾರಿಗೆ ನಿಮಗದ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2814 ಸಿಬ್ಬಂದಿಗಳ ನೇಮಕಾತಿ ಕುರಿತು ಜಿಯೋ ಮಾಡಿದ್ದು. ಅದರಲ್ಲಿ 1 ಸಾವಿರ ಸಿಬ್ಬಂದಿ ತೆಗೆದುಕೊಳ್ಳಲು ಹಣಕಾಸು ಇಲಾಖೆ ಅನುಮತಿ ಕೊಟ್ಟಿದೆ. ಇನ್ನುಳಿದಂತೆ ಕೆಲ ತಾಂತ್ರಿಕ ಕಾನೂನು ತೊಡಕುಗಳಿವೆ. ಅವುಗಳನ್ನು ನಿವಾರಿಸಿ 1814 ಹುದ್ದೆಗಳನ್ನು ಭರ್ತಿ … Continue reading *ವಾಯವ್ಯ ರಸ್ತೆ ಸಾರಿಗೆ ನಿಗಮದಲ್ಲಿ 2814 ಸಿಬ್ಬಂದಿಗಳ ನೇಮಕ ಶೀಘ್ರ: ರಾಜು ಕಾಗೆ*