ಎಲ್ಲಾ ನಿಗಮ, ಮಂಡಳಿ ನೇಮಕ ರದ್ದು- CM ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು– ರಾಜ್ಯದಲ್ಲಿನ ಎಲ್ಲ ನಿಗಮ, ಮಂಡಳಿಗಳ ನೇಮಕಾತಿಯನ್ನು ತಕ್ಷಣ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಎಲ್ಲ ನಿಗಮ, ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕವನ್ನು ರದ್ದುಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ.

Home add -Advt

 

ಮೂತ್ರ ವಿಸರ್ಜನೆಗೆ ಹೋದಾಗಲೇ ದಾಳಿ; ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

 

Related Articles

Back to top button