ಗಡಿ -ನದಿ ರಕ್ಷಣಾ ಆಯೋಗಕ್ಕೆ ಅಧ್ಯಕ್ಷರ ನೇಮಕ: ರಾಜ್ಯ ಸರಕಾರ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಸರಕಾರದ ಜಂಟಿ ಕಾರ್ಯದರ್ಶಿಗಳು ಶುಕ್ರವಾರ ಸಂಜೆ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಈ ಆದೇಶ ಜಾರಿಯಾಗಿದೆ.

ಆದೇಶ ಇಲ್ಲಿದೆ – New doc Nov 25, 2022 8.31 PM

ವೋಟರ್ ಐಡಿ ಅಕ್ರಮ; 3 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಸಸ್ಪೆಂಡ್

https://pragati.taskdun.com/voter-id-scamtwo-officers-suspended3-vidhanasabha/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button