*ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ*

*ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ* ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,  ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ .Home add -Advt ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ … Continue reading *ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ*