*ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ*

*ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ* ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.Home add -Advt ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,  ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ . ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ … Continue reading *ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ*