*ಎರಡು ವರ್ಷದ ನಂತರ ಬದಲಾವಣೆ : ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; “ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.Home add -Advt ನಿಗಮ, ಮಂಡಳಿಗಳಿಗೆ ನೇಮಕ‌ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ, ಸಚಿವರುಗಳು ತಮ್ಮ ಅಭಿಪ್ರಾಯ ಕೇಳಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಈ ನೇಮಕದ ಬಗ್ಗೆ ಸಿದ್ದರಾಮಯ್ಯ … Continue reading *ಎರಡು ವರ್ಷದ ನಂತರ ಬದಲಾವಣೆ : ಡಿ.ಕೆ.ಶಿವಕುಮಾರ್*