ಕಾಂಗ್ರೆಸ್‌ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಯುವಕರು ಕೈ ಸೇರ್ಪಡೆ: ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ : ಕಾಂಗ್ರೆಸ್‌ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಇಂದು ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಹುಕ್ಕೇರಿಯ ಹಲವಾರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು,  ಬಿಜೆಪಿಯ ಆಡಳಿತದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನರಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ವರದಾನವಾಗಿ ಪರಿಣಮಿಸಿವೆ. ಇಂದು  ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿ ರಾಜ್ಯಾದ್ಯಂತ ಆಗುತ್ತಿರುವ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಯುವಕರು ನಮ್ಮ … Continue reading ಕಾಂಗ್ರೆಸ್‌ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಯುವಕರು ಕೈ ಸೇರ್ಪಡೆ: ಸಚಿವ ಸತೀಶ್ ಜಾರಕಿಹೊಳಿ