ಪ್ರಗತಿವಾಹಿನಿ ಸುದ್ದಿ: ಕೇಂದ್ರ ಪುರಸ್ಕೃತ ಯೋಜನೆಯಡಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿನ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿಯ 209.13 ಕೋಟಿ ರೂ.ಗಳ ಅಂದಾಜಿಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಯಡಿ ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣ ಹಾಗೂ ಮೀನುಗಾರಿಕೆ ಬಂದರು ಮತ್ತು ಇಳಿದಾಣ ಕೇಂದ್ರಗಳಲ್ಲಿ ನಿರ್ವಹಣಾ ಹೂಳೆತ್ತುವಿಕೆಯ ಕಾಮಗಾರಿಗಳ 84.57 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ