*ಅರಳಿಕಟ್ಟಿಯಲ್ಲಿ ₹1 ಕೋಟಿ ವೆಚ್ಚದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ವೇಗ*

ಸ್ಲ್ಯಾಬ್ ಕಾಮಗಾರಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಮೇಲ್ಚಾವಣಿಯ ಕಾಂಕ್ರೀಟ್ (ಸ್ಲ್ಯಾಬ್) ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪೂಜೆ ನೆರವೇರಿಸಿ ಚಾಲನೆ ನೀಡಿದರು. ಗ್ರಾಮದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಶ್ರೀ ಬಸವೇಶ್ವರ ದೇವಸ್ಥಾನದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ದೇವಸ್ಥಾನದ ಸ್ಲ್ಯಾಬ್ ಕಾಮಗಾರಿಗೆ ವಿಧಿವತ್ತಾಗಿ … Continue reading *ಅರಳಿಕಟ್ಟಿಯಲ್ಲಿ ₹1 ಕೋಟಿ ವೆಚ್ಚದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ವೇಗ*