Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಮೇ. 25 ರಂದು ನೇರ ಸಂದರ್ಶನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಮೇ. 25 2026 ರ ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ, ಡಿಪ್ಲೋಮಾ ಪುರುಷ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ನೇರ ಸಂದರ್ಶನ” ವನ್ನು ಬೆಳಗಾವಿಯ ಹೊನಗಾ ಜಿನಾಬಕೂಲ್ ಫೋರ್ಜ, ಪೈ.ಲಿ.ನಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://tinyurl.com/ysb458p9 ಈ ವೆಬ್‌ಸೈಟನಲ್ಲಿ ಹೆಸರು ನೊಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7899683036, 7975856566 ಗಳಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button