*ಹೊಂದಾಣಿಕೆ ರಾಜಕಾರಣ ಮಾಡಲು ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿಲ್ಲ: ವಿಜಯೇಂದ್ರಗೆ ಹುಷಾರ್ ಎಂದ ಅರವಿಂದ ಲಿಂಬಾವಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯದ ಬಡಿದಾಟ ತಾರಕಕ್ಕೇರಿದೆ. ಶಾಸಕ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವ ನಿಟ್ಟಿನಲ್ಲಿ ಸಭೆ ಸೇರಿದ್ದ ಬಿಜೆಪಿ ನಾಯಕರ ವಿರುದ್ಧ ಮಾಜಿ ಶಾಸಕ ಅರವಿಂದ ಲಿಂಬಾವಳಿ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ವಕ್ಫ್ ವಿರುದ್ಧ ನಡೆದ ಹೋರಾಟ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ ಲಿಂಬಾವಳಿ, ನಾವು ಹೋರಾಟ ಮಾಡುತ್ತಿರುವುದು ರೈತರ ಪರವಾಗಿ, ಜನರ ಪರವಾಗಿ, ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಅಲ್ಲ, ಜನ ಇದನ್ನೆಲ್ಲವನ್ನೂ ನೋಡುತ್ತಿದ್ದಾರೆ. ನಾವು ರೈತರ ಪರ ಹೋರಾಟಕ್ಕೆ ನಿಂತರೆ, ನೀವು ನಮ್ಮನ್ನು ಯತ್ನಾಳ್ … Continue reading *ಹೊಂದಾಣಿಕೆ ರಾಜಕಾರಣ ಮಾಡಲು ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿಲ್ಲ: ವಿಜಯೇಂದ್ರಗೆ ಹುಷಾರ್ ಎಂದ ಅರವಿಂದ ಲಿಂಬಾವಳಿ*