*ಈ ರಾಜ್ಯದಲ್ಲಿ ಏನೇ ನಡೆದರೂ ನಾವೇ ಹೊಣೆಯೇ?: ಡಿಸಿಎಂ ಡಿ. ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವೇ? ಎಲ್ಲದಕ್ಕೂ ನಾನೇ ಹೊಣೆಯೇ? ಸಿ.ಟಿ. ರವಿ ಅವರ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸಿ.ಟಿ. ರವಿ ಅವರ ಮೇಲೆ ಪೊಲೀಸ್ ಕ್ರಮ ತೆಗೆದುಕೊಳ್ಳುವ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಭಾವ ಬೀರಿದ್ದಾರೆ ಎನ್ನುವ … Continue reading *ಈ ರಾಜ್ಯದಲ್ಲಿ ಏನೇ ನಡೆದರೂ ನಾವೇ ಹೊಣೆಯೇ?: ಡಿಸಿಎಂ ಡಿ. ಕೆ. ಶಿವಕುಮಾರ್*