Belagavi NewsBelgaum NewsKannada NewsKarnataka NewsLatest
*ಸೆಕೆಂಡ್ ಹ್ಯಾಂಡ್ ವಾಹನ ಖರೀದಿಸುವ ಪ್ಲಾನ್ ಇದೆಯಾ..?: ಇಲ್ಲಿದೆ ಸುವರ್ಣಾವಕಾಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಶಪಡಿಸಿಕೊಂಡ ವಾಹನಗಳನ್ನು ಯಾವ ಸ್ಥಿತಿಯಲ್ಲಿವೆಯೋ ಅದೇ ಸ್ಥಿತಿಯಲ್ಲಿ 18 ಸೆಪ್ಟೆಂಬರ್ 2025 ರಂದು ಸಂಜೆ 4 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತ, ಶಿವಾಜಿ ನಗರದಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.