ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ರಾಜ್ಯ ಅಡಿಕೆ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷರೂ ಆಗಿರುವ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿತು. ಈ ಸಂದರ್ಭದಲ್ಲಿ ಗುಟ್ಕಾ ಬ್ಯಾನ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಅಡಿಕೆ ಬೆಳೆಯ ಬೆಲೆ ಏರಿಳಿತ, ಉತ್ಪಾದನಾ ವೆಚ್ಚ ಹೆಚ್ಚಳ, ಮಾರುಕಟ್ಟೆ ಸವಾಲುಗಳು ಸೇರಿದಂತೆ … Continue reading *ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ*
Copy and paste this URL into your WordPress site to embed
Copy and paste this code into your site to embed